ಕರ್ನಾಟಕವನ್ನು ಅನೀಮಿಯಾ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ʻಅನೀಮಿಯ ಮುಕ್ತ ಪೌಷ್ಟಿಕ ಕರ್ನಾಟಕ’ ಯೋಜನೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @siddaramaiah ರವರು, ಆರೋಗ್ಯ ಇಲಾಖೆಯ ಮಾನ್ಯ ಸಚಿವರಾದ ಶ್ರೀ @dineshgrao 1/3
1
1
12
3K
1
Download Image
ಮಹಿಳಾ ಮತ್ತು ಮಕ್ಕಳ ಇಲಾಖೆಯ ಮಾನ್ಯ ಸಚಿವರಾದ ಶ್ರೀಮತಿ @laxmi_hebbalkar, ನಗರಾಭಿವೃದ್ಧಿ ಮಾನ್ಯ ಸಚಿವರಾದ ಶ್ರೀ @byrathi_suresh ಇಂದು ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 2/3