ವ್ಯವಹರಿಸುವವರು ಪ್ರತಿಯೊಬ್ಬರೂ ಗ್ರಾಹಕರು. ಗ್ರಾಹಕರು ತಮಗಿರುವ ಹಕ್ಕುಗಳ ಬಗ್ಗೆ ಮಾಹಿತಿ ಹೊಂದಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಹೇಳಿದರು. #Ballari #worldconsumerrightsday
1
0
6
247
0
Download Image
ನಗರದ ಕೋಟೆ ಮುಖ್ಯ ರಸ್ತೆಯ ಶ್ರೀಮೇದಾ ಪದವಿಪೂರ್ವ ಕಾಲೇಜಿನ ಆಡಿಟೋರಿಯಂ ಹಾಲ್ನಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.