ಚಂದನವನದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿ ತಮ್ಮ ಬದುಕಿನುದ್ದಕ್ಕೂ ಕಲಾ ಸೇವೆ ಸಲ್ಲಿಸಿರುವ ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗ ಹಾಗೂ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
1
4
21
559
0
Download Image