ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ @MansoorKhanINC ಅವರ ಪರವಾಗಿ ಮತಯಾಚನೆ ಮಾಡಲಾಯಿತು. ದೇಶದ ಬಡಜನರಿಗಾಗಿ, ಜನಸಾಮಾನ್ಯರಿಗಾಗಿ ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿದೆನು. #Congress #VoteForCongress #BengaluruCentral #mansoorforbengalurucentral
0
8
25
581
0
Download Video